You are hereಕನ್ನಡಕ್ಕೆ 8ನೇ ಜ್ಞಾನಪೀಠ ಪ್ರಶಸ್ತಿ !!!
ಕನ್ನಡಕ್ಕೆ 8ನೇ ಜ್ಞಾನಪೀಠ ಪ್ರಶಸ್ತಿ !!!
ಜಾನಪದ ಸೊಗಡಿನ ಹಿರಿಯ ಸಾಹಿತಿ, ಕವಿ, ನಾಟಕಕಾರ, ಸಂಗೀತ ನಿರ್ದೇಶಕ, ಚಲನಚಿತ್ರ ನಿರ್ದೇಶಕ ಡಾ. ಚಂದ್ರಶೇಖರ ಕಂಬಾರ ಅವರು ದೇಶದ ಅತಿ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಕೃಷಿ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಕನ್ನಡಕ್ಕೆ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದಿರುವುದು ಇನ್ನೊಂದು ಹೆಗ್ಗಳಿಕೆ.
ಕೆ.ಕೆ.ಎನ್.ಸಿ ವತಿಯಿಂದ ಡಾ. ಚಂದ್ರಶೇಖರ ಕಂಬಾರ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.